ಕೊಡಗಿನಲ್ಲಿ ವೀಕೆಂಡ್ ಕಫ್ಯೂ೯ ತೆರವು ಸಾಧ್ಯತೆ

ಕೊಡಗಿನಲ್ಲಿ ವೀಕೆಂಡ್ ಕರ್ಪ್ಯೂ ತೆರವು ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇಂದು ಸಂಜೆ ವೇಳೆಗೆ ಸ್ಪಷ್ಟ ನಿರ್ಧಾರ ಹೊರ ಬೀಳಲಿದೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಹಿತಿ ನೀಡಿದರು.
ಕೇರಳದ ಗಡಿಭಾಗದಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ವಹಿಸಲಿದ್ದಾರೆ. ಜಿಲ್ಲೆಯಲ್ಲಿ 83℅ ವ್ಯಾಕ್ಸಿನೇಷನ್ ಆಗಿದೆ. ಸೆಪ್ಟೆಂಬರ್ 25ರೊಳಗೆ ಶೇ. 100 ರಷ್ಟು ಲಸಿಕೆ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ.