fbpx

ಕೊಡಗಿನ ಅಮ್ಮತ್ತಿ ಯುವತಿ ಮಲ್ಪೆ ಬೀಚ್ನಲ್ಲಿ ಕಣ್ಮರೆ

ಕೊಡಗು ಮತ್ತು ಮೈಸೂರು ಭಾಗದಿಂದ ಬಂದಿದ್ದ ಯುವಕ ಯುವತಿಯರ ತಂಡವೊಂದು ಮಲ್ಪೆಗೆ ಆಗಮಿಸಿ ಸಮುದ್ರಕ್ಕೆ ಇಳಿಯದಂತೆ ಸ್ಥಳೀಯರು ಎಚ್ಚರಿಸಿದರು.

ಅಮ್ಮತ್ತಿ ಮೂಲದ ದಶಮಿ (20), ಕಣ್ಮರೆಯಾಗಿದ್ದಾರೆ. ನಾಲ್ವರ ಪೈಕಿ ಓರ್ವ ಯುವಕ ಹಾಗೂ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಗಾಗಿ ಹುಡುಕಾಟ ನಡೆಯುತ್ತಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!