ಕೊಡಗಿನ ವಿವಿಧೆಡೆ ಕೈವಾರ ತಾತಯ್ಯನವರ ಜಯಂತಿ ಆಚರಣೆ

ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಯಲ್ಲಿ ಕೊಡಗು ಬಲಿಜ ಸಮಾಜ ಉಪಾಧ್ಯಕ್ಷೆ ಗೀತಾ ಹರೀಶ್ ನೇತ್ರತ್ವದಲ್ಲಿ ಅಲ್ಲಿನ ಮಹಿಳಾ ಸಮಾಜ ಆವರಣದಲ್ಲಿ ಅದ್ಧೂರಿ ಕೈವಾರ ತಾತಯ್ಯ ಜಯಂತಿ ಆಚರಿಸಲಾಯಿತು.

ಕರ್ನಾಟಕ ಸರ್ಕಾರ, ತಾಲ್ಲೂಕು ಆಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಕೊಡಗು ಬಲಿಜ ಸಮಾಜ ದ ವತಿಯಿಂದ ಜಿಲ್ಲೆಯ 7 ಕಡೆಗಳಲ್ಲಿ ಆರಿಸಲಾಗಿದೆ.ಇತ್ತ ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಮಹಾಪೂಜೆಯೊಂದಿಗೆ ಕೈವಾರ ತಾತಯ್ಯ ಜಯಂತಿ ಅರ್ಥಪೂರ್ಣ ಆಚರಿಸುವ ಮೂಲಕ ಜಯಂತಿಯನ್ನು ಮುಕ್ತಾಯ ಗೊಳಿಸಲಾಯಿತು.