fbpx

ಕೊಡಗು ಜಿಲ್ಲೆಯಲ್ಲಿ ನಾಳೆ ಹೆಚ್ಚಿನ ಲಸಿಕೆ ವಿತರಣೆ

ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 30 ರಂದು 12700 ಕೋವಿಡ್ ಲಸಿಕೆ ವಿತರಣೆಯಾಗಲಿದು
ಮಡಿಕೇರಿ ತಾಲ್ಲೂಕಿನಲ್ಲಿ 21 ಕೇಂದ್ರ,ವಿರಾಜಪೇಟೆ ತಾಲ್ಲೂಕಿನಲ್ಲಿ 17,ಸೋಮವಾರಪೇಟೆ ತಾಲ್ಲೂಕಿನಲ್ಲ 18 ಕೇಂದ್ರಗಳಲ್ಲಿ ವಿತರಣೆಯಾಗಲಿದೆ.

ಆಯಾ ಕೇಂದ್ರದ ಅನುಕೂಲಕ್ಕೆ ತಕ್ಕಂತೆ
ಆಯಾ ಕೇಂದ್ರಗಳಲ್ಲಿ ಕೊವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಲಭ್ಯವಾಗಲಿದ್ದು, ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಲಸಿಕಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪ್ರಕಟಣೆ ತಿಳಿಸಿದೆ.

error: Content is protected !!