ಕೊಡಗು ಜಿಲ್ಲೆಯ ಮಳೆ ಇಳಿಮುಖ

ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 0.77 ಮಿ.ಮೀ. ಮಳೆಯಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.1 ಮಿ.ಮೀ.ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.23 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಸಂಪಾಜೆ 6.5, ಭಾಗಮಂಡಲ 2, ಶಾಂತಳ್ಳಿ 1.4 ಮಿ.ಮೀ.ಮಳೆಯಾಗಿದೆ.

error: Content is protected !!