fbpx

ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)


ಮಡಿಕೇರಿ ಜು.09(ಕರ್ನಾಟಕ ವಾರ್ತೆ):-ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 1.48 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.3 ಮಿ.ಮೀ.ಮಳೆಯಾಗಿದೆ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.63 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.5 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 2.6, ಭಾಗಮಂಡಲ 2.6, ವಿರಾಜಪೇಟೆ ಕಸಬಾ 3.8, ಕೊಡ್ಲಿಪೇಟೆ 15 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (09-07-2021) ವರದಿ


ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2843.02 ಅಡಿಗಳು. ಇಂದಿನ ನೀರಿನ ಒಳಹರಿವು 339 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು 80 ಕ್ಯುಸೆಕ್.

error: Content is protected !!