fbpx

ಕೊಡಗು ಜಿಲ್ಲೆಯ ಮಳೆ ವಿವರ

ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 2.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 25.40 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1891.03 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1764.85 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.58 ಮಿ.ಮೀ. ಕಳೆದ ವರ್ಷ ಇದೇ ದಿನ 47.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2612.64 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2475.52 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 19.87 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1514.28 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1665.83 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.06 ಮಿ.ಮೀ. ಕಳೆದ ವರ್ಷ ಇದೇ ದಿನ 8.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1546.17 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1153.20 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 8, ನಾಪೋಕ್ಲು 5, ಸಂಪಾಜೆ 4.50, ಭಾಗಮಂಡಲ 4.80, ಸೋಮವಾರಪೇಟೆ ಕಸಬಾ 1.40, ಶನಿವಾರಸಂತೆ 1, ಶಾಂತಳ್ಳಿ 3.40, ಕುಶಾಲನಗರ 6.60 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.51 ಅಡಿಗಳು. ಕಳೆದ ವರ್ಷ ಇದೇ ದಿನ 2855.56 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 0.00 ಮಿ.ಮೀ.,ಕಳೆದ ವರ್ಷ ಇದೇ ದಿನ 7.20 ಮಿ.ಮೀ., ಇಂದಿನ ನೀರಿನ ಒಳಹರಿವು 5564 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 9177 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 4220 ಕ್ಯುಸೆಕ್, ನಾಲೆಗೆ 250 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 2663 ಕ್ಯುಸೆಕ್, ನಾಲೆಗೆ 200 ಕ್ಯುಸೆಕ್.

error: Content is protected !!