fbpx

ಕೊಡಗು ಜಿಲ್ಲೆಯ ಮಳೆ ವಿವರ

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 1.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.08 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 463.11 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 497.60 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.80 ಮಿ.ಮೀ. ಕಳೆದ ವರ್ಷ ಇದೇ ದಿನ 0.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 602.60 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 701.75 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 0.20, ಸಂಪಾಜೆ 15, ಭಾಗಮಂಡಲ 4 ಮಿ.ಮೀ.ಮಳೆಯಾಗಿದೆ.

error: Content is protected !!