fbpx

ಕೊಡಗು ಜಿಲ್ಲೆಯ ಮಳೆ ವಿವರ

ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 2.77 ಮಿ.ಮೀ. ಮಳೆಯಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.18 ಮಿ.ಮೀ.ಮಳೆಯಾಗಿದೆ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.5 ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.63 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ನಾಪೋಕ್ಲು 2, ಸಂಪಾಜೆ 4.5, ಭಾಗಮಂಡಲ 18.2, ವಿರಾಜಪೇಟೆ ಕಸಬಾ 5.8, ಶ್ರೀಮಂಗಲ 3.2, ಶಾಂತಳ್ಳಿ 3.8 ಮಿ.ಮೀ.ಮಳೆಯಾಗಿದೆ.

error: Content is protected !!