fbpx

ಕೊಡಗು ಜಿಲ್ಲೆಯ ಮಳೆ ವಿವರ

ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 2 ಮಿ.ಮೀ. ಮಳೆಯಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.53 ಮಿ.ಮೀ.ಮಳೆಯಾಗಿದೆ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.3 ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.17 ಮಿ.ಮೀ. ಮಳೆಯಾಗಿದೆ.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 2.8, ನಾಪೋಕ್ಲು 3, ಸಂಪಾಜೆ 2.5, ಭಾಗಮಂಡಲ 1.8, ವಿರಾಜಪೇಟೆ ಕಸಬಾ 5.8, ಶ್ರೀಮಂಗಲ 1.6, ಪೊನ್ನಂಪೇಟೆ 2.4, ಅಮ್ಮತ್ತಿ 3, ಬಾಳೆಲೆ 1, ಸೋಮವಾರಪೇಟೆ ಕಸಬಾ 2.2, ಶಾಂತಳ್ಳಿ 1.2, ಕುಶಾಲನಗರ 2.6, ಸುಂಟಿಕೊಪ್ಪ 1 ಮಿ.ಮೀ.ಮಳೆಯಾಗಿದೆ.

error: Content is protected !!