ಕೊಡಗು ಜಿಲ್ಲೆಯ ಮಳೆ ವಿವರ

ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 0.84 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.12 ಮಿ.ಮೀ.ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.4 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಸಂಪಾಜೆ 1.5, ಭಾಗಮಂಡಲ 7, ಕುಶಾಲನಗರ 2.4 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ


ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2842.83 ಅಡಿಗಳು. ಇಂದಿನ ನೀರಿನ ಒಳಹರಿವು 327 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು 80 ಕ್ಯುಸೆಕ್.

error: Content is protected !!