fbpx

ಕೊಡಗು ಮಳೆ ವಿವರ

ಕಳೆದ 24 ಗಂಟೆಗಳ ಅವಧಿಮಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 0.11 ಮಿ.ಮೀ. ಮಳೆಯಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.15 ಮಿ.ಮೀ.ಮಳೆಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.17 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಭಾಗಮಂಡಲ 0.6, ಕುಶಾಲನಗರ 1 ಮಿ.ಮೀ.ಮಳೆಯಾಗಿದೆ.

error: Content is protected !!