fbpx

ಕೊಡಗು ರಕ್ಷಣಾ ವೇದಿಕೆಯಿಂದ ಸ್ವಚ್ಛತಾ ಕಾರ್ಯಕ್ರಮ

ಕೊಡಗು ರಕ್ಷಣಾ ವೇದಿಕೆಯ ಚೆಂಬು ಘಟಕದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮದ ಮುಖ್ಯ ರಸ್ತೆಯ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

error: Content is protected !!