ಕೊಡಗು ವೀಕ್ ಎಂಡ್ ಕರ್ಫ್ಯೂ ತೆರವು

ಪ್ರತೀ ದಿನ ಬೆಳಗ್ಗೆ 5 ರಿಂದ ರಾತ್ರಿ 9 ರವರೆಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಹಳೇ ಮಾರ್ಗಸೂಚಿಯನ್ನು ಮಾರ್ಪಡಿಸಿ
ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸೋಂಕು ಹೆಚ್ಚಿರುವ ಕೇರಳ ರಾಜ್ಯ ಪ್ರಯಾಣ ಮುಂದೂಡಿ ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಕೋವಿಡ್ ವಿರುದ್ಧ ಜಾಗೃತಿ ವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ ನೀಡಿದ್ದಾರೆ.

error: Content is protected !!