fbpx

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಯೋಗ ದಿನಾಚರಣೆ

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಯೋಗದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಡಿನ್ ಹಾಗೂ ನಿರ್ದೇಶಕರಾದ ಡಾಕ್ಟರ್ ಕೆಬಿ ಕಾರ್ಯಪ್ಪ, ಪ್ರಾಂಶುಪಾಲರಾದ ಡಾಕ್ಟರ್ ವಿಶಾಲ್ ಕುಮಾರ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

error: Content is protected !!