ಕೊರೊನಾ ಸೋಂಕಿತ ಭಯದಿಂದ ಆತ್ಮಹತ್ಯೆ!

ಕೊಡಗು: ತೀವ್ರ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವೈದಕೀಯ ತಪಾಸಣೆಗೆ ಒಳಪಡಿಸಿದಾಗ ಕೊರೊನಾ ಧೃಡಪಟ್ಟ ಹಿನ್ನಲೆಯಲ್ಲಿ ಮನೆಯ ಸಮೀಪದ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ.

ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಗ್ರಾಮದ ನಿವಾಸಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು,ಜ್ವರದ ಕಾರಣ ತವರೂರಿಗೆ ಆಗಮಿಸಿದ್ದ ವ್ಯಕ್ತಿಗೆ ಪಾಸಿಟಿವ್ ಎಂದು ತಿಳಿಯುತ್ತಿದ್ದಂತೆ ಹೆದರಿ ಆತ್ಮಹತ್ಯೆ ಮೋಡಿಕೊಂಡಿದ್ದಾರೆ.

10 ದಿನಗಳ ಹಿಂದೆಯಷ್ಟೆ ಮನೆಗೆ ಆಗಮಿಸಿ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಜ್ವರ ಜೋರಾದ ಕಾರಣ ಪರೀಕ್ಷಿಸಲು ತೆರಳಿದ್ದಾಗ ಕೊರೊನಾ ಇರೋದು ದೃಢಪಟ್ಟ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

error: Content is protected !!