fbpx

ಕೋವಿಡ್ ಪರೀಕ್ಷೆ ಹೆಚ್ಚಿಸಲು ಸೂಚನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲು ಕ್ರಮಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚನೆ ನೀಡಿದೆ.

ಪ್ರತೀ ಜಿಲ್ಲೆಯಲ್ಲಿ ಶೇ.70 ಆರ್ ಟಿ ಪಿ ಸಿ ಆರ್ ಶೇ.30 ರಷ್ಟು ರಾಪಿಡ್ ಆಂಟಿಜನ್ ಪರೀಕ್ಷೆ ನಡೆಸಬೇಕು ಸೋಂಕು ಕಂಡು ಬಂದ ಕುಟುಂಬದಲ್ಲಿ
15 ರಿಂದ 18 ವರ್ಷದ ಮಕ್ಕಳಿಗೆ ಕಡ್ಡಾಯ ರಾಪಿಡ್ ಆಂಟಿಜನ್ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

error: Content is protected !!