ಕೋವಿಡ್ ವಾರಿಯಸ್೯ಗೆ ಸನ್ಮಾನ

ಕೊಡಗು ಗೌಡ ಸಮಾಜದ ವತಿಯಿಂದ ಬೆಂಗಳೂರಿನಲ್ಲಿ ವೈದಕೀಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತಮ್ಮ ಜೀವನ ಹಂಗು ತೊರೆದು ಸೇವೆ ಸಲ್ಲಿಸಿದ ಜನಾಂಗದ ಕೋವಿಡ್ ವಾರಿಯರ್ಸ್ ಗಳಿಗೆ ಸನ್ಮಾನಿಸಲಾಯಿತು.