ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಗೋಣಿಕೊಪ್ಪದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಶಿಕ್ಷಣ ಇಲಾಖೆಯ ವತಿಯಿಂದ ಇಲ್ಲಿನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಂಡಿತು.

error: Content is protected !!