ಗಾಂಜಾ ಮಾರಾಟಗಾರರ ಬಂಧನ

ಕೊಡಗು: ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಬ್ರಿಸ್ ಹಾಗೂ ತಂಗಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 80 ಸಾವಿರ ಮೌಲ್ಯದ 4 ಕೆ.ಜಿ 730 ಗ್ರಾಂ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.

error: Content is protected !!