ಗಾಳಿಬೀಡು ವ್ಯಾಪ್ತಿಯಲ್ಲಿ ಭೂ ಕುಸಿತ!

ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮಳೆಯ ಆರ್ಭಟದ ಪರಿಣಾಮ ನದಿಗಳು ಉಕ್ಕಿ ಹರಿಯುತ್ತಿದೆ.

ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂಚಾಯ್ತಿ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿದೆ .ಇಲ್ಲಿನ
ಕಾಲೂರು ದೇವಸ್ತೂರು ನಡುವೆ ಉಂಟಾದ ಭೂಕುಸಿತದಿಂದ ಸಂಪರ್ಕ ಕಡಿದುಕೊಂಡಿದೆ.
ರಸ್ತೆಗೆ ಅಡ್ಡಲಾಗಿ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ಪ್ರಾಕೃತಿಕ ವಿಕೋಪದ ತಂಡದಿಂದ ತೆರವು ಕಾರ್ಯ ನಡೆಸಲಾಯಿತು.

error: Content is protected !!