fbpx

ಗೃಹಪಯೋಗಿ ವಸ್ತುಗಳ ಬೆಲೆ ಇಳಿಕೆ ಸಾಧ್ಯತೆ

ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬೆಳವಣಿಗೆಯಿಂದಾಗಿ ಗೃಹೋಪಯೋಗಿ ವಸ್ತುಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಲವು ಲೋಹಗಳ ಬೆಲೆ ಇಳಿಮುಖವಾಗಿದೆ. ಗೃಹೋಪಯೋಗಿ ವಸ್ತುಗಳ ಉತ್ಪಾದಕರು ಇದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವ ಸಾಧ್ಯತೆ ಇದ್ದು, ವಾಷಿಂಗ್ ಮಷೀನ್, ರೆಫ್ರಿಜರೇಟರ್, ಮೈಕ್ರೋವೇವ್, ಎಸಿ ಮೊದಲಾದವುಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.

error: Content is protected !!