ಗೋಣಿಕೊಪ್ಪ ದಸರಾ ಉತ್ಸವಕ್ಕೆ ರೂ. ಐವತ್ತು ಲಕ್ಷ ಅನುದಾನ ಬಿಡುಗಡೆ

ಗೊಣಿಕೊಪ್ಪ ದಸರಾ ೨೦೨೨ರ ಉತ್ಸವ ಆಚರಣೆಗೆ ಉಳಿಕೆ ಮೊತ್ತದ ಹಣ ರೂ ಐವತ್ತು ಲಕ್ಷ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರವು ಆದೇಶಿಸಿದ್ದು, ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸುನೀಲ್ ಕುಮಾರ್ ಅವರಿಗೆ ಶಾಸಕ ಕೆ.ಜಿ ಬೋಪಯ್ಯ ಧನ್ಯವಾದ ಅರ್ಪಿಸಿದ್ದಾರೆ.

error: Content is protected !!