ಗೌರಿಕೆರೆಯಲ್ಲಿ ಗಣಪತಿ ವಿಸರ್ಜನೆಗೆ ನಿರ್ಧಾರ

ಮಡಿಕೇರಿ ಓಂಕಾರೇಶ್ವರ ದೇವಾಲಯ ಬಳಿಯ ಗೌರಿಕೆರೆಯಲ್ಲಿ ಗಣಪತಿ ವಿಸರ್ಜನೆಗೆ ನಿರ್ಧಾರ ಮಾಡಲಾಗಿದೆ.
ನಗರಸಭೆ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಮಡಿಕೇರಿ ವ್ಯಾಪ್ತಿಯ ಸಂಪೂರ್ಣ ಗಣಪತಿಯನ್ನು ಗೌರಿ ಕೆರೆಯಲ್ಲಿ ವಿಸರ್ಜಿಸಲು ಸೂಚನೆ ನೀಡಲಾಗಿದೆ. ಪೌರಾಯುಕ್ತ ಎಸ್.ವಿ ರಾಮದಾಸ್ ನಿಂದ ಪ್ರಕಟಣೆ ಹೊರಡಿಸಿದ್ದಾರೆ.