ಗ್ಯಾಸ್ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ

ಕುಶಾಲನಗರ ಹೊರವಲಯದ ಆನೆಕಾಡು ಸಮೀಪ ಗ್ಯಾಸ್ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು,ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದರೆ.ಘಟನೆ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.