ಗ್ರಾಮ ಪಂಚಾಯತ್ ಚುನಾವಣೆ ಕೊಡಗಿನಲ್ಲಿ ಶೇ. 77 ಮತದಾನ

ಕೊಡಗು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ ಉತ್ತಮ ಮತದಾನ ಆಗಿದೆ.
ಮಡಿಕೇರಿ ತಾಲೂಕಿನಲ್ಲಿ ಶೇಕಡಾ 75 ಮತ್ತು ಸೋಮವಾರ ಪೇಟೆ ತಾಲೂಕುಗಳಲ್ಲಿ ಶೇಕಡ 78 ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಸುಮಾರು ಶೇಕಡಾ 77 ರಷ್ಟು ಮತದಾನ ಆಗಿದೆ.