ಚಿರತೆ ಸೆರೆಗೆ ಬೋನ್ ಅಳವಡಿಕೆ

ಕೂಡಿಗೆ ಸಮೀಪದ ಜೇನುಕಲ್ಲು ಬೆಟ್ಟದ ಮೀಸಲು ಅರಣ್ಯ ಪ್ರದೇಶದ ಸುತ್ತಮುತ್ತ ಚಿರತೆಯ ಘರ್ಜನೆ ಮತ್ತು ಹೆಜ್ಜೆಗುರುತು ಪತ್ತೆಯಾದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಬೋನ್ ಅಳವಡಿಸಿದೆ.

error: Content is protected !!