ಚುನಾವಣೆ ತಯಾರಿ ಕುರಿತು ಪರಿಶೀಲಿಸಿದ ಜಿಲ್ಲಾಧಿಕಾರಿ

ಮೆಡಿಕೇರಿ: ಜಿಲ್ಲಾಧಿಕಾರಿಗಳು ಇಂದು ಮಡಿಕೇರಿ ನಗರಸಭೆ ಚುನಾವಣೆ-2021 ರ ನಿಮಿತ್ತ ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ನಡೆದ ಮಸ್ಟರಿಂಗ್ ಕಾರ್ಯವನ್ನು ಪರಿಶೀಲಿಸಿದರು.

error: Content is protected !!