fbpx

ಛತ್ರಪತಿ ಶಾಹೂ ಮಹಾರಾಜ್ ಜನ್ಮ ದಿನ ಆಚರಣೆ

ಛತ್ರಪತಿ ಶಾಹೂ ಮಹಾರಾಜ್ ರವರ 48ನೇ ಜನ್ಮದಿನವನ್ನು ಕುಶಾಲನಗರದ ಅಂಬೇಡ್ಕರ್ ಭವನದಲ್ಲಿ ಕೊಡಗು ಜಿಲ್ಲಾ ನೌಕರರ ಸಂಘದ ವತಿಯಿಂದ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕರಾದ ಎಚ್ಆರ್ ಪರಶುರಾಮ್ ಹಾಗೂ ನಿವೃತ್ತ ಸಬ್ ಇನ್ಸ್ಪೆಕ್ಟರ್ ಮರಿಸ್ವಾಮಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಈ ಕಾರ್ಯಕ್ರಮದಲ್ಲಿ ದ ಸಂಸ ಜಿಲ್ಲಾ ಸಮಿತಿಯ ಸಂಘಟನಾ ಸಂಚಾಲಕರಾದ ರಜನಿಕಾಂತ್ ಜಿಲ್ಲಾ ಖಜಾಂಚಿ ಕುಮಾರ್ ಮಹದೇವ್ ತಾಲೂಕು ಸಂಘಟನಾ ಸಂಚಾಲಕರಾದ ಕಂಗರಾಜು ಇನ್ನು ಮುಂತಾದವರು ಭಾಗವಹಿಸಿದ್ದರು.

error: Content is protected !!