fbpx

ಜನರ ಅಹವಾಲು ಸ್ವೀಕರಿಸಲು ಗ್ರಾಮ ವಾಸ್ತವ್ಯ

ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಹಿನ್ನಲೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ದಲ್ಲಿ ತಹಸೀಲ್ದಾರರರು ಗ್ರಾಮ ವಾಸ್ತವ್ಯ ನಡೆಸಿದರು.

ಇಲ್ಲಿನ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟದಲ್ಲಿ ವಾಸ್ತವ್ಯ ಹೂಡಿದ್ದ ತಹಶೀಲ್ದಾರ್ ಪ್ರಕಾಶ್ ಈ ಮೊದಲು ಗ್ರಂಥಾಲಯದ ಆವರಣದಲ್ಲಿ ಗಿಡ ನೆಟ್ಟು, ಬಳಿಕ ವೇದಿಕೆ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ಗ್ರಾಮಸ್ಥರ ಅಹವಾಲನ್ನು ಸ್ವೀಕರಿಸಿ ಬಳಿಕ ಫಲಾನುಬವಿಗಳಿಗೆ ಪಿಂಚಣಿ ಆದೇಶ ಪತ್ರ ವಿತರಿಸಲಾಯಿತು.

error: Content is protected !!