fbpx

ಜಿಲ್ಲಾಧಿಕಾರಿಗಳಿಂದ ಸರಕಾರಿ ಆಸ್ಪತ್ರೆಗಳಿಗೆ ಭೇಟಿ, ಪರಿಶೀಲನೆ

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ರವರಿಂದ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿದರು.

ನಾಪೋಕ್ಲು,ಚೆಯ್ಯಂಡಾಣೆ,ಚೇರಂಬಾಣೆ ಸರ್ಕಾರಿ ಆಸ್ಪತ್ರೆ ಮತ್ತು ಲಸಿಕಾ ಕೇಂದ್ರಗಳಿಗೆ ಭೇಟಿ ಮಾಡಿ, ನಾಪೋಕ್ಲು ನಾಡ ಕಚೇರಿಯಲ್ಲಿಕಂದಾಯ ಇಲಾಖೆ ಸಂಬಂಧ ಮಾಹಿತಿ ಪಡೆದ ಜಿಲ್ಲಾಧಿಕಾರಿ ಜೊತೆಗೆ ತಹಶೀಲ್ದಾರ್ ಮಹೇಶ್, ಕಂದಾಯ ಇಲಾಖೆ ಇತರೆ ಅಧಿಕಾರಿಗಳು ಹಾಜರಿದ್ದರು

error: Content is protected !!