fbpx

ಜಿಲ್ಲಾಧಿಕಾರಿ ಹಾಗು ಉಸ್ತುವಾರಿ ಸಚಿವರಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಿದ ಸಿಎಂ

ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.

error: Content is protected !!