ಜಿಲ್ಲಾ ಉಸ್ತುವಾರಿಗಳಿಗೆ ಸಿಎಂ ಸೂಚನೆ

ರಾಜ್ಯವ್ಯಾಪಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಆಯಾ ಜಿಲ್ಲಾ ಉಸ್ತುವಾರಿಗಳು ಆಯಾ ಜಿಲ್ಲೆಯಲ್ಲೇ ಇದ್ದು ಪರಿಸ್ಥಿತಿ ನಿರ್ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದು,ಜಿಲ್ಲೆಯಲ್ಲೇ ಇದ್ದು ಅತಿವೃಷ್ಟಿ ಪರಿಸ್ಥಿತಿಯನ್ನು ನಿಭಾಯಿಸುವ ಜವಬ್ದಾರಿ ವಹಿಸಿದ್ದಾರೆ.

error: Content is protected !!