ಜಿಲ್ಲಾ ಪಂಚಾಯ್ತಿ ವತಿಯಿಂದ ಪೌಷ್ಠಿಕ ಆಹಾರ ವಿತರಣೆ

ಕೊಡಗು: ಕೊರೋನಾ ಹಿನ್ನಲೆಯಲ್ಲಿ ಸಾಮಾನ್ಯವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಏಳು ವರ್ಷದ ಮಕ್ಕಳಿಗೆ ನೀಡಲಾಗುವ ಪೌಷ್ಠಿಕ ಆಹಾರವನ್ನು ಸೋಂಕಿತ ಪ್ರದೇಶಗಳಿಗೆ ಜಿಲ್ಲಾ ಪಂಚಾಯ್ತಿ ವತಿಯಿಂದ ನೀಡುವ ಕಾರ್ಯ ನಡೆಸಲಾಗುತ್ತಿದೆ.

ಕೆ.ಬಾಡಗ ಗ್ರಾಮ ಪಂಚಾಯ್ತಿಯ ಚೂರಿಕಾಡಿನಲ್ಲಿ ಗುರುತಿಸಿರುವ ಮನೆಗಳಿಗೆ ಭೇಟಿ ನೀಡಿ ಹಾಲು, ಮೊಟ್ಟೆ, ವಿಟಮಿನ್ ಪುಡಿಯನ್ನು ವಿತರಿಸಲಾಯಿತು.

error: Content is protected !!