fbpx

ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿಗೆ ಚಾಲನೆ

ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿಗೆ, ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಗಿದೆ.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಚಾಲನೆ ನೀಡಿದರು. ಈ ಸಂದರ್ಭ ದಕ್ಷಿಣಕನ್ನಡ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷ ಅಶೋಕ್ ಪೂವಯ್ಯ, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಟು ಅಶ್ವಿನಿ ಪೊನ್ನಪ್ಪ ಹಾಜರಿದ್ದರು.

error: Content is protected !!