fbpx

ಜು.03 ರಂದು ಕೋವಿಡ್ ವ್ಯಾಕ್ಸಿನೇಷನ್ ಶಿಬಿರ

ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾಸ್ಪತ್ರೆ ಇವರ ಸಹಯೋಗದೊಂದಿಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಉಚಿತ ಕೋವಿಡ್ ವ್ಯಾಕ್ಸಿನ್‍ನ ಶಿಬಿರವು ಜುಲೈ 03 ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಕೋವಿಡ್ ವ್ಯಾಕ್ಸಿನೇಷನ್ ಕೇವಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗಗಳಿಗೆ ಮಾತ್ರ ಮೀಸಲಾಗಿದ್ದು ಜೊತೆಯಲ್ಲಿ ಆಧಾರ್ ಕಾರ್ಡ್, ಕಾಲೇಜಿನ ಗುರುತಿನ ಚೀಟಿ ಮತ್ತು ದೂರವಾಣಿ ಸಂಖ್ಯೆಯನ್ನು ಹೊಂದಿರಬೇಕು.

error: Content is protected !!