fbpx

ಜು.07 ರಂದು ಸಹಕಾರ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಜುಲೈ, 07 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಜುಲೈ, 07 ರಂದು ಬೆಳಗ್ಗೆ 10.30 ಗಂಟೆಗೆ ಮಡಿಕೇರಿಯಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ರೈತರಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

error: Content is protected !!