ಜೂಜುಕೋರರ ಬಂಧನ

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೇಕೇರಿಯ ಆರೋಗ್ಯ ಕೇಂದ್ರದ ಬಳಿಯಲ್ಲಿ ಅಕ್ರಮ ಇಸ್ಪೀಟ್ ಜೂಜಿನಲ್ಲಿ ತೊಡಗಿದ್ಜ ಅಡ್ಡೆ ಮೇಲೆ ದಾಳಿ ಮಾಡಲಾಗಿದ್ದು ಆರೋಪಿಗಳನ್ನು ಬಂಧಿತಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಪಣಕ್ಕಿಟ್ಟಿದ್ದ 3770 ರು ನಗದು,1 ಕಾರು,2 ಆಟೋ,2 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.