ಜೂ.12 ರಂದು ವಿವಿಧ ಹಾಡಿಯಲ್ಲಿ ಲಸಿಕೆ ಕಾರ್ಯಕ್ರಮ

ಕೊಡಗು: ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿಡ್ಡಳ್ಳಿ, ತಟ್ಟಳ್ಳಿ ಮತ್ತು ಬಸವನಹಳ್ಳಿ ಗಿರಿಜನ ಹಾಡಿಯಲ್ಲಿ ಕೋವಿಡ್ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮವು ಜೂನ್ 12 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಶಾಸಕರಾದ ಕೆ.ಜಿ.ಬೋಪಯ್ಯ ಇತರರು ಪಾಲ್ಗೊಳಲಿದ್ದಾರೆ.

error: Content is protected !!