ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಜಿಲ್ಲೆಯ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಜುಲೈ, 09 ರಂದು ಬೆಳಗ್ಗೆ 10 ಗಂಟೆಯಿಂದ ಈ ಕೆಳಕಂಡ ಕಾಲೇಜಿನಲ್ಲಿ ಲಸಿಕೆ ಲಭ್ಯವಿದೆ. ಕೋವಿಡ್ ಲಸಿಕೆಯನ್ನು ಪಡೆಯದ ಕಾಲೇಜಿನ ಪ್ರಾಧ್ಯಾಪಕ ವರ್ಗ, ಅತಿಥಿ ಉಪನ್ಯಾಸಕರು ಲಸಿಕೆ ಪಡೆಯಬಹುದಾಗಿದೆ.