ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಹೊಸ ಮುಖಕ್ಕೆ ಅವಕಾಶ ನೀಡುವ ಹಿನ್ನಲೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸಂಪುಟಕ್ಕೆ ರಾಜ್ಯದಿಂದ ಶೋಭಾ ಕರಂದ್ಲಾಜೆ ಮತ್ತು ಇನ್ನೊಬ್ಬ ಸಂಸದ ಸೇರ್ಪಡೆ ಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.