fbpx

ತಲಕಾವೇರಿಗೆ ಬಸ್ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿಗಳ ಒತ್ತಾಯ

ಶ್ರೀ ಕ್ಷೇತ್ರ ತಲಕಾವೇರಿಗೆ ಭಕ್ತರ ಅನುಕೂಲಕ್ಕೆ ತಕ್ಕಂತೆ ಓಡಾಡುತ್ತಿದ್ದ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿರುವ ಬೆನ್ನಲ್ಲೇ ಇದೀಗ ತಾನೆ ಶಾಲಾ ಕಾಲೇಜುಗಳು ಆರಂಭವಾಗಿದ್ದು ತಲಕಾವೇರಿ ಭಾಗದ ವಿದ್ಯಾರ್ಥಿಗಳು ಖಾಸಗಿ ವಾಹನಗಳನ್ನು ಅವಲಂಭಿಸುವಃತಾಗಿದ್ದು ಕನಿಷ್ಟ ಸಾರಿಗೆ ಬಸ್ ಗಳ ವ್ಯವಸ್ಥೆ ಮಾಡಿಕೊಡುವಂತೆ ಸ್ಥಳೀಯರು ಜಿಲ್ಲಾಧಿಕಾರಿ ಡಾ.ಸತೀಶ್ ರಿಗೆ ಮತ್ತೆ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಸಭೆಯಲ್ಲಿ ಈ ಬಗ್ಗೆ ಗಮನಕ್ಕೆ ತರಲಾಗಿದ್ದರೂ,ಇಂದಿಗೂ ಕಾರ್ಯರೂಪಕ್ಕೆ ಬಾರದಿರುವುದಕ್ಕೆ ಸ್ಥಳೀಯರಿಂದ ಅಸಮಧಾನ ವ್ಯಕ್ತವಾಗಿ ಮತ್ತೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ.

error: Content is protected !!