ನವದೆಹಲಿ:ದಕ್ಷಿಣ ಭಾರತದ ಯುವ ಸಂಸದ ಬೆಂಗಳೂರಿನ ಕ್ಷೇತ್ರದ ತೇಜಸ್ವಿ ಸೂರ್ಯ ಬಿಜೆಪಿ ರಾಷ್ಟ್ರೀಯ ಯುವ ಮೂರ್ಚಾ ಅಧ್ಯಕ್ಷಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದ ಆಯ್ಕೆ ಸಮಿತಿಯಲ್ಲಿ ತೇಜಸ್ವಿ ಸೂರ್ಯರನ್ನು ಆಯ್ಕೆ ಮಾಡಲಾಗಿದೆ ,ಪಕ್ಷದ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಮಾಡಲಾಯಿತು.