ಪಿರಿಯಾಪಟ್ಟಣದಿಂದ ಸಿದ್ದಾಪುರದ ನಡುವೆ ಇರುವ ಅರಣ್ಯ ಪ್ರದೇಶ ವನ್ಯ ಪ್ರಾಣಿಗಳಿಗೆ ಮಾರಕವಾಗಿ ಪರಿಣಮಿಸುತ್ತಿದೆ.
ಇಲ್ಲಿನ ಕಲ್ಲಳ್ಳ ಚೆಕ್ ಪೋಸ್ಟ್ ಬಳಿ ತ್ಯಾಜ್ಯ ವಸ್ತುಗಳನ್ನು ತಂದು ವಿಲೇವಾರಿ ಮಾಡಲಾಗುತ್ತಿದೆ. ಸಾಕಷ್ಟು ಪ್ಲಾಸ್ಟಿಕ್ ವಸ್ತುಗಳಿಂದ ಕೂಡಿರುವ ವಸ್ತುಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.