ತ್ರಿವೇಣಿ ಸಂಗಮದಲ್ಲಿ ಪಿಂಡ ಪ್ರಧಾನಕ್ಕೆ ಅವಕಾಶ

ಕೊಡಗು: ಕೋವಿಡ್ ನಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ಥಗಿತಗೊಂಡಿದ್ದ ಪಿಂಡ ಪ್ರಧಾನ ಕಾರ್ಯಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ತಲಕಾವೇರಿ ಭಾಗಮಂಡಲ ದೇವಸ್ಥಾನ ಆಡಳಿತ ಮಂಡಳಿ ಮಾರ್ಗ ಸೂಚಿ ಹೊರಡಿಸಿದ್ದು ಈ ಕೆಳಗಿನಂತಿದೆ.

error: Content is protected !!