ದೇವಸ್ಥಾನದ ಅಭಿವೃದ್ಧಿಗೆ ಸಹಾಯ ಹಸ್ತದ ಭರವಸೆ

ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 300 ವರ್ಷಗಳ ಇತಿಹಾಸವಿರುವ ಶ್ರೀ ಮುತ್ತಪ್ಪ ದೇವಸ್ಥಾನಕ್ಕೆ ಕೆ ಪಿ ಸಿ ಸಿ ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಪೊನ್ನಣ್ಣ ಭೇಟಿ ನೀಡಿ ದೇವಸ್ಥಾನದ ಅಭಿವೃದ್ಧಿಗೆ ಸಹಾಯ ಹಸ್ತ ನೀಡುವ ಭರವಸೆ ನೀಡಿದ್ದಾರೆ.

error: Content is protected !!