ದೇವಾಲಯದ ಮೇಲೆ ಹೆಲಿಕಾಪ್ಟರ್ ಹಾರಾಡಲು ಅನುಮತಿಸಿದ್ದು ತಪ್ಪು!

ಮಡಿಕೇರಿ: ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಧಾರ್ಮಿಕ ಆಚಾರ, ವಿಚಾರಗಳ ಪ್ರಕಾರ ದೇವಾಲಯದ ಮೇಲೆ ಹೆಲಿಕಾಪ್ಟರ್ ಹಾರಾಡುವಂತ್ತಿಲ್ಲ. ಆದರೆ ಕಾನೂನು ಚೌಕಟ್ಟನ್ನು ಮೀರಿ ಹೆಲಿಕಾಫ್ಟರ್ ಹಾರಾಟಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ ಎಂದು ಆರೋಪಿಸಿದರು.