fbpx

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ರಾಜ್ಯದಲ್ಲಿ 29.91 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕೋವಿಡ್ ಸಂದರ್ಭ ಶಿಕ್ಷಣ ಇಲಾಖೆಯ ಫಲಿತಾಂಶ ತಿರಸ್ಕರಿಸಿದ್ದ, ಹೊಸ ಮತ್ತು ಪುನರಾವವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ.

ಆಗಸ್ಟ್ -ಸೆಪ್ಟೆಂಬರ್ ನಲ್ಲಿ ನಡೆದಿದ್ದ ಪರೀಕ್ಷೆ ಇದಾಗಿದ್ದು, ಒಟ್ಟು 18,413 ಅಭ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದರು.

error: Content is protected !!