ನಕ್ಷತ್ರ ಆಮೆ ಮಾರಾಟ ಜಾಲ ಪತ್ತೆ

ಅಳಿವಿನ ಅಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಜೀವಂತವಾಗಿ ಮಾರಲು ಯತ್ನಿಸುತ್ತಿದ್ದ ಇಬ್ಬರನ್ನು ವಿರಾಜಪೇಟೆ ಸಿ ಐ ಡಿ ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ ನಡೆಸಿ ಪಟ್ಟಣದ ಹೊರವಲಯದ ಚಿಕ್ಕಪೇಟೆಯಲ್ಲಿ ನಕ್ಷತ್ರ ಆಮೆ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

error: Content is protected !!