ನಗರದಲ್ಲಿ ನಡೆದ ಬೃಹತ್ ಪಂಜಿನ ಮೆರವಣಿಗೆ

ಮಡಿಕೇರಿ: ಅಖಿಲ ಭಾರತೀಯ ಸಂಕಲ್ಪ ದಿನಾಚರಣೆ ಅಂಗವಾಗಿ ಹಿಂದೂ ಜಾಗರಣಾ ವೇದಿಕೆ ಮಡಿಕೇರಿ ಘಟಕದ ವತಿಯಿಂದ ನಿನ್ನೆ ದಿನ ಮಡಿಕೇರಿ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ನಗರದ ಮಹಾದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಿಂದ ಹೊರಟ ಪಂಜಿನ ಮೆರವಣಿಗೆ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದವರೆಗೆ ಸಾಗಿ ಸಭೆ ಸೇರಲಾಗಿತ್ತು. ಕಾರ್ಯಕ್ರಮವನ್ನು ನಿವೃತ್ತ ಸೇನಾಧಿಕಾರಿ ಚೋಂಡಿರ ಎ ಸುರೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲೆಯ ಖ್ಯಾತ ವಾಗ್ಮಿಗಳಾದ ಶ್ರೀಕಾಂತ್ ಶೆಟ್ಟಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದರು.

error: Content is protected !!